ಶಾರ್ಜಾದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆ ಮತ್ತು ನೆರೆ ಪರಿಸ್ಥಿತಿಯ ನಡುವೆ ಕೆಲವು ವಾಹನಗಳ ನಂಬರ್ ಪ್ಲೇಟ್‌ಗಳು ಪತ್ತೆಯಾಗಿವೆ.
ಈ ನಂಬರ್ ಪ್ಲೇಟ್‌ಗಳನ್ನು Ansar Mall ಸಮೀಪದ Calicut Park Restaurant ಹಿಂಭಾಗದಲ್ಲಿ ಸುರಕ್ಷಿತವಾಗಿ ಇಡಲಾಗಿದೆ.
ನಿಮ್ಮ ವಾಹನದ ನಂಬರ್ ಪ್ಲೇಟ್ ಕಳೆದುಹೋಗಿದ್ದರೆ, ದಯವಿಟ್ಟು ಮೇಲ್ಕಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪಡೆದುಕೊಳ್ಳಬಹುದು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ವಿನಂತಿಸಿಕೊಂಡಿದ್ದಾರೆ.
ಸಂಬಂಧಿಸಿದವರಿಗೆ ಈ ಮಾಹಿತಿಯನ್ನು ಹಂಚಿಕೊಳ್ಳುವಂತೆ ವಿನಂತಿಸಿದ್ದಾರೆ.





