18 September 2025 | Join group

Gold Rate Today: ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್! ಚಿನ್ನದ ಬೆಲೆ ಇಳಿಕೆ!

  • 17 Sep 2025 12:38:49 PM

ಚಿನ್ನಾಭರಣ ಪ್ರಿಯರಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಇತ್ತೀಚೆಗೆ ಭಾರಿ ಏರಿಕೆ ಕಂಡಿದ್ದ ಚಿನ್ನದ ದರವು ದಿಢೀರ್‌ ಇಳಿಕೆ ಕಂಡಿದೆ. ಚಿನ್ನ ಖರೀದಿದಾರರು ಈ ವಿಚಾರ ಕೇಳಿ ಫುಲ್‌ ಖುಷಿಪಟ್ಟಿದ್ದಾರೆ.

 

ಬೆಂಗಳೂರಿನಲ್ಲಿ ನಿನ್ನೆ ಚಿನ್ನದ ಬೆಲೆ 24 ಕ್ಯಾರೆಟ್ ಚಿನ್ನಕ್ಕೆ ₹11,193 ಇತ್ತು. ಇನ್ನು 22 ಕ್ಯಾರೆಟ್ ಚಿನ್ನ ಗ್ರಾಂಗೆ ₹10,240 ಮತ್ತು 18 ಕ್ಯಾರೆಟ್ ಚಿನ್ನ ಪ್ರತಿ ಗ್ರಾಂಗೆ ₹8,378ಗೆ ಕುಸಿದಿದೆ.

 

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ 

 

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,400 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,710 ರೂ

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 83,780 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 1,320 ರೂ

 

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,02,400 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,11,710 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 1,320 ರೂ