ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳು ಹೊರತು ಪಡಿಸಿ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.